ಮುಖ್ಯ ಅತಿಥಿಯಾಗಿದ್ದ ಬ್ರಿಜ್ ಭೂಷಣ್ ಸಿಂಗ್ ಹೆಸರು ಕೈಬಿಟ್ಟ ಬೆಂಗಳೂರು ಕಂಬಳ ಸಂಘಟಕರು!
Thursday, November 23, 2023, 14:47 [IST]
ಬೆಂಗಳೂರು ಕಂಬಳ ಸಂಘಟಕರು ಮುಖ್ಯ ಅತಿಥಿ ಪಟ್ಟಿಯಿಂದ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೇಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಹೆಸರನ್ನು ಕೈಬಿಡಲು ನಿರ್ಧರಿಸಿ...