ಜಾವೆಲಿನ್ ಥ್ರೋನಲ್ಲಿ ಬಂಗಾರ ಗೆದ್ದ ಬಸವರಾಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
Thursday, March 12, 2020, 17:40 [IST]
ಬೆಂಗಳೂರು, ಮಾರ್ಚ್ 12: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಸ್ಟೇಟ್ ಪ್ಯಾರಾ ಗೇಮ್ಸ್ 2020 ಕ್ರೀಡಾಕೂಟದಲ್ಲಿ ಬೆಂಗಳೂರಿನ ವಾಟಾಳ್ ಎನ್ ಬಸವ...