ISL : ಸುನಿಲ್ ಛೆಟ್ರಿ ಕಾಲ್ಚಳಕ: ಕೇರಳ ಬ್ಲಾಸ್ಟರ್ಸ್ ಮಣಿಸಿ ಸೆಮಿಫೈನಲ್ಗೆ ಲಗ್ಗೆಯಿಟ್ಟ ಬೆಂಗಳೂರು ಎಫ್ಸಿ
Saturday, March 4, 2023, 07:59 [IST]
ಶುಕ್ರವಾರ ನಡೆದ ಇಂಡಿಯನ್ ಸೂಪರ್ ಲೀಗ್ನ ಎಲಿಮಿನೇಷನ್ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ತಂಡವನ್ನು 1-0 ಗೋಲಿನಿಂದ ಮಣಿಸಿದ ಬೆಂಗಳೂರು ಎಫ್ಸಿ ಸೆಮಿಫೈನಲ್ ಪ್ರವೇಶಿಸಿದೆ. ಬೆಂ...