ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ; ಕೇರಳ ವಿರುದ್ಧ ಗೆದ್ದ ಮಹಾರಾಷ್ಟ್ರ
Tuesday, October 18, 2022, 22:18 [IST]
ರುತುರಾಜ್ ಗಾಯಕ್ವಾಡ್ ಅವರು ಟಿ20 ವಿಶ್ವಕಪ್ನ ಭಾರತ ತಂಡದಲ್ಲಿ ಸ್ಥಾನವನ್ನು ಪಡೆಯುವ ಅವಕಾಶವನ್ನು ಕಳೆದುಕೊಂಡಿರಬಹುದು. ಆದರೆ ಸದ್ಯ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್...