ನೀರಜ್ ಚೋಪ್ರ ಸಹಿತ 11 ಕ್ರೀಡಾಪಟುಗಳ ಹೆಸರು ಖೇಲ್‌ರತ್ನ ಪ್ರಶಸ್ತಿಗೆ ಶಿಫಾರಸು
Wednesday, October 27, 2021, 18:27 [IST]
ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರ...