Union Budget 2023: ಕಳೆದ ಬಾರಿಗಿಂತ 700 ಕೋಟಿ ರೂ. ಅಧಿಕ ಪಡೆದ ಕ್ರೀಡಾ ಸಚಿವಾಲಯ
Wednesday, February 1, 2023, 17:53 [IST]
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ, ಫೆಬ್ರವರಿ 1ರಂದು ಸಂಸತ್ತಿನಲ್ಲಿ 2023-24ರ ಆರ್ಥಿಕ ವರ್ಷಕ್ಕೆ 45,03,097 ಕೋಟಿ ರೂ. ಮೊತ್ತದ ಆಯವ್ಯಯ ಮಂಡಿಸಿದರು. 2023-24ರ...