ಬದಲಾಗಲಿದೆ ಕಿಂಗ್ಸ್ XI ಪಂಜಾಬ್ ಹೆಸರು: 'ಈ' ಹೆಸರಿನೊಂದಿಗೆ ಕಣಕ್ಕಿಳಿಯಲಿದೆ ಪಂಜಾಬ್ ತಂಡ
Tuesday, February 16, 2021, 10:23 [IST]
ಕಿಂಗ್ಸ್ ಇಲೆವ್ ಪಂಜಾಬ್ ತಂಡ ತನ್ನ ಹೆಸರನ್ನು ಬದಲಾಯಿಸಿಕೊಂಡು ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದೆ. ಕಳೆದ 13 ಆವೃತ್ತಿಗಳಲ್ಲಿ ಒಂದು ಬಾರಿಯೂ ಪ್ರಶಸ್ತಿ ಗೆಲ್ಲಲು ವಿಫಲವಾಗಿ...