CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
Tuesday, April 23, 2024, 23:45 [IST]
ಮಂಗಳವಾರ, ಏಪ್ರಿಲ್ 23ರಂದು ಚೆನ್ನೈನ ಐಕಾನಿಕ್ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 39ನೇ ರೋಚಕ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕ...