ರಣಜಿ: ಬೆಂಗಾಲ್ ವಿರುದ್ಧದ ಸೆ.ಫೈನಲ್ಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Monday, February 24, 2020, 19:11 [IST]
ಬೆಂಗಳೂರು, ಫೆಬ್ರವರಿ 24: ಫೆಬ್ರವರಿ 29ರ ಶನಿವಾರ ನಡೆಯಲಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕಾಗಿ ಕರ್ನಾಟಕ ರಾಜ್ಯ ತಂಡ ಪ್ರಕಟಗೊಂಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ನಲ್...