Ranji Trophy: ಜಾರ್ಖಂಡ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಕರ್ನಾಟಕ
Thursday, January 26, 2023, 15:13 [IST]
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಅಜೇಯ ಓಟವನ್ನು ಮುಂದುವರೆಸಿರುವ ಕರ್ನಾಟಕ ತಂಡ, ಗುಂಪುಹಂತದ ಕೊನೆಯ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮೊದ...