ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಪಾಂಡ್ಯ ಬ್ರದರ್ಸ್
Saturday, December 31, 2022, 18:44 [IST]
ಭಾರತ ಟಿ20 ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಅವರು ಹೊಸ ವರ್ಷದ ಮುನ್ನಾದಿನ ಶನಿವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು. ಜನವರಿ 3ರಂದು ಪ...