ಆಶಸ್ 2023: ಇಂಗ್ಲೆಂಡ್ 3-2 ಅಂತರದಿಂದ ಸರಣಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಸಂಗಕ್ಕರ
Friday, July 21, 2023, 17:49 [IST]
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆಶಸ್ ಸರಣಿಯ ನಾಲ್ಕನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ಎರಡು ದಿನಗಳಲ್ಲಿ ಆತಿಥೇಯ ಇಂಗ್ಲೆಂಡ್ ಭರ್ಜರಿ ಮೇಲುಗೈ ಸ...