Singapore Smash: ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ನಲ್ಲಿ ಮನಿಕಾ ಬಾತ್ರಾಗೆ ಸೋಲು: ಭಾರತದ ಹೋರಾಟ ಅಂತ್ಯ
Wednesday, March 15, 2023, 05:33 [IST]
ಸಿಂಗಾಪುರ್ ಸ್ಮ್ಯಾಶ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಭಾರತದ ಹೋರಾಟ ಅಂತ್ಯವಾಗಿದೆ. ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಮನಿಕಾ ಬಾತ್ರಾ ತಮ್ಮ ಮಹಿಳಾ ಡಬಲ್ಸ್ ಮತ್ತು ಮಿಶ್ರ ಡಬಲ್ಸ...