Mary Kom: ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ: ಮೇರಿ ಕೋಮ್ ಸ್ಪಷ್ಟನೆ
Thursday, January 25, 2024, 10:53 [IST]
ಭಾರತದ ಲೆಜೆಂಡರಿ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಬುಧವಾರ, ಜನವರಿ 24ರಂದು ಬಾಕ್ಸಿಂಗ್ನಿಂದ ನಿವೃತ್ತಿ ನಿರ್ಧಾರ ಪ್ರಕಟಿಸಿರುವುದಾಗಿ ವರದಿಯಾಗಿದ್ದವು. ಇದರ ಬೆನ್ನಲ್ಲೇ, ಗುರ...