ಮೊಹಮ್ಮದ್ ಆಮೀರ್ ಐಪಿಎಲ್ ಹೆಸರಿನಲ್ಲಿ ಬ್ಲ್ಯಾಕ್ಮೇಲ್ ಮಾಡ್ತಾ ಇದ್ದಾನೆ ಎಂದ ಪಾಕ್ ಮಾಜಿ ಕ್ರಿಕೆಟಿಗ
Monday, May 17, 2021, 15:50 [IST]
ಕಳೆದ ವರ್ಷ ಡಿಸೆಂಬರ್ ವೇಳೆಯಲ್ಲಿ ಪಾಕಿಸ್ತಾನದ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವುದರ ಮೂಲಕ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದ್ದರು...