ಆತನ ಅರ್ಹತೆಗೆ ತಕ್ಕ ಗೌರವ ಸಿಗಲಿಲ್ಲ: ಬೇಸರ ವ್ಯಕ್ತಪಡಿಸಿದ ಪಾಕ್ ಕ್ರಿಕೆಟರ್ ಮೊಹಮ್ಮದ್ ಹಫೀಜ್
Sunday, September 18, 2022, 17:47 [IST]
ಮುಂಬರುವ ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ ತಂಡವನ್ನು ಪ್ರಕಟಿಸಿದೆ. ಪಾಕಿಸ್ತಾನ ತಂಡದ ಆಯ್ಕೆ ಬಗ್ಗೆ ಅಂದಿನಿಂದಲೂ ಟೀಕೆ ವ್ಯಕ್ತವಾಗುತ್ತಲೇ ಇದೆ, ಹಿರಿಯ ಆಲ್ರೌಂಡರ್ ಶೋಯೆಬ...