IPL 2024: ಮೊದಲು ಈತನನ್ನು ಆಡುವ 11ರ ಬಳಗದಿಂದ ಹೊರಗಿಡಿ; ಆರ್ಸಿಬಿಗೆ ಸಲಹೆ ಕೊಟ್ಟ ಭಜ್ಜಿ
Friday, April 12, 2024, 16:30 [IST]
ಗುರುವಾರ, ಏಪ್ರಿಲ್ 11ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ 7 ವಿ...