3ನೇ ಟೆಸ್ಟ್ ಪಂದ್ಯದಲ್ಲಿ ಧೋನಿ ದಾಖಲೆಯನ್ನು ಮುರಿಯುತ್ತಾರಾ ವಿರಾಟ್ ಕೊಹ್ಲಿ?
Monday, February 22, 2021, 17:57 [IST]
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಫೆಬ್ರವರಿ 24ರಿಂದ ಆರಂಭವಾಗಲಿದೆ. ಎರಡನೇ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 317 ರನ್ಗಳ ಅಂತರದ ಬೃಹತ್ ಗೆಲುವ...