ಮಹಾರಾಜ ಟ್ರೋಫಿ 2023: ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
Sunday, August 13, 2023, 17:42 [IST]
ಭಾನುವಾರ, ಆಗಸ್ಟ್ 13ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಪಂದ್ಯಾವಳಿಯ 2ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ...