ನಮ್ಮೂರ ಪ್ರತಿಭೆ: ನೀರಜ್ ಹಾದಿಯಲ್ಲಿ ಕನ್ನಡಿಗ: ಕಾಮನ್ವೆಲ್ತ್ ಗೇಮ್ಸ್ಗೆ ಆಯ್ಕೆಯಾಗಿರುವ ಮನು ಶೆಟ್ಟಿ
Thursday, July 14, 2022, 22:51 [IST]
ಕರ್ನಾಟಕದಲ್ಲಿ ಇತ್ತೀಚೆಗೆ ಸಾಕಷ್ಟು ಯುವ ಕ್ರೀಡಾಪಟುಗಳು ಭರವಸೆ ಮುಡಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ ಇತರ ಕ್ರೀಡೆಗಳಲ್ಲಿಯೂ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದ್...