ಟಿ20 ಕ್ರಿಕೆಟ್ ಪಂದ್ಯಾವಳಿಗಾಗಿ ಕರ್ನಾಟಕ ಮಹಿಳಾ ತಂಡಕ್ಕೆ ಆಯ್ಕೆಯಾದ ಶಿವಮೊಗ್ಗದ ಅದಿತಿ ರಾಜೇಶ್
Wednesday, October 12, 2022, 19:52 [IST]
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದಾ ಕೃಷ್ಣಮೂರ್ತಿ ನಾಯಕತ್ವದ ಕರ್ನಾಟಕದ ಹಿರಿಯ ಮಹಿಳಾ ಟಿ20 ತಂಡವು ದಿನಾಂಕ 11-10-2022 ರಿಂದ ಗುಜರಾತ್ನ ಸೂರತ್ನಲ್ಲಿ ನಡೆಯುವ ಪಂದ್ಯಾವಳಯಲ್ಲಿ ...