ಭಾರತೀಯ ಬ್ಯಾಡ್ಮಿಂಟನ್ ದಂತಕತೆ ನಂದು ನಾಟೇಕರ್ ನಿಧನ Wednesday, July 28, 2021, 16:13 [IST] ನವದೆಹಲಿ: 1956ರಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ಚೊಚ್ಚಲ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ್ದ ಬ್ಯಾಡ್ಮಿಂಟನ್ ದಂತಕತೆ ನಂದು ನಾಟೇಕರ್ ಅವರು ಬುಧವಾರ (ಜುಲೈ 28) ಸಾವನ್ನಪ್ಪಿ...