ಭಾರತ vs ನ್ಯೂಜಿಲೆಂಡ್: ನಿರ್ಣಾಯಕ ಪಂದ್ಯಕ್ಕಾಗಿ ಲಕ್ನೋಗೆ ಬಂದಿಳಿದ ಹಾರ್ದಿಕ್ ಪಡೆ
Saturday, January 28, 2023, 23:47 [IST]
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯವನ್ನಾಡಲು ಟೀಮ್ ಇಂಡಿಯಾ ಲಕ್ನೋಗೆ ಬಂದಿಳಿದಿದೆ. ಈ ಸರಣಿಯ ಎರಡನೇ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಡಾಂಗಣದಲ್ಲಿ ನ...