ಕಾಮನ್‌ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಿಖತ್ ಜರೀನ್
Sunday, August 7, 2022, 19:37 [IST]
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರ 10ನೇ ದಿನದ ಸ್ಪರ್ಧೆಯಲ್ಲಿ ಭಾರತವು ನಾಲ್ಕು ಚಿನ್ನದ ಪದಕಗಳನ್ನ ಮಡಿಲಿಗೆ ಹಾಕಿಕೊಂಡಿದೆ....