ಕೇರಳ ಬ್ಲಾಸ್ಟರ್ಸ್ ವಿರುದ್ಧ ಕಠಿಣ ಸವಾಲಿನ ನಿರೀಕ್ಷೆಯಲ್ಲಿ ನಾರ್ಥ್ ಈಸ್ಟ್ ಯುನೈಟೆಡ್
Wednesday, November 25, 2020, 19:01 [IST]
ಗೆರಾರ್ಡ್ ನಸ್ ಪಡೆ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಸಿಟಿ ಎಫ್ ಸಿ ಗೆ ಸೋಲಿನ ಶಾಕ್ ನೀಡಿತ್ತು. ಮೊದಲ ಪಂದ್ಯದಲ್ಲಿ ಡಿಫೆನ್ಸ್ ವಿಭಾಗ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿತ್ತು. ಎ...