IND Vs NZ 3rd ODI: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ: ಶಮಿ, ಸಿರಾಜ್ಗೆ ವಿಶ್ರಾಂತಿ
Tuesday, January 24, 2023, 13:26 [IST]
ಇಂದೋರ್ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ...