ಒಡಿಶಾ ಸೋಲಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕರ್ನಾಟಕ
Wednesday, November 11, 2015, 12:44 [IST]
ಮೈಸೂರು, ನ.11: ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆದ ಎ ಗುಂಪಿನ ರಣಜಿ ಪಂದ್ಯದಲ್ಲಿ ಒಡಿಶಾ ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್ ಆಸೆ ...