ಮೇರಿ ಕೋಮ್ 'ಪದ್ಮ ವಿಭೂಷಣ', ಸಿಂಧು 'ಪದ್ಮಭೂಷಣ' ಪ್ರಶಸ್ತಿಗೆ ಆಯ್ಕೆ
Thursday, September 12, 2019, 14:09 [IST]
ನವದೆಹಲಿ, ಸೆ. 12: ಇದೇ ಮೊದಲ ಬಾರಿಗೆ ಮಹಿಳಾ ಕ್ರೀಡಾಪಟುಗಳ ಹೆಸರನ್ನು ಮಾತ್ರ ಪದ್ಮ ಪುರಸ್ಕಾರಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸು ಮಾಡಿದೆ. ದೇಶದ ಎರಡನೇ ಅತ್ಯುನ್ನತ ನಾಗರಿಕ ...