ಮೇರಿ ಕೋಮ್ಗೆ ಪದ್ಮ ವಿಭೂಷಣ, ಪಿವಿ ಸಿಂಧುಗೆ ಪದ್ಮ ಭೂಷಣ ಪುರಸ್ಕಾರ
Sunday, January 26, 2020, 01:31 [IST]
ನವದೆಹಲಿ, ಜನವರಿ 26: ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಅವರಿಗೆ ಪ್ರತಿಷ್ಠಿತ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿದೆ. ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತ...