ಪಾಕಿಸ್ತಾನ್ ಸ್ಮೋಕಿಂಗ್ ಲೀಗ್; PSL ಫೈನಲ್ನಲ್ಲಿ ಬೀಡಿ ಸೇದಿದ ಇಮಾದ್ ವಾಸಿಮ್; ವಿಡಿಯೋ ವೈರಲ್
Tuesday, March 19, 2024, 14:48 [IST]
ಭಾನುವಾರ, ಮಾರ್ಚ್ 17ರಂದು ನಡೆದ 2024ರ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್ಎಲ್) ಫೈನಲ್ನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡದ ಆಲ್ರೌಂಡರ್ ಇಮಾದ್ ವಾಸಿಮ್ ಮ್ಯಾಚ್ ವಿಜೇತ...