ಪಿಕೆಎಲ್ 8: ಬಲಿಷ್ಠ ಡೆಲ್ಲಿ ವಿರುದ್ಧ ಗೆದ್ದ ಹರಿಯಾಣ; ಬೆಂಗಾಲ್ ವಿರುದ್ಧ ಯುಪಿ ಯೋಧಾಗೆ ಗೆಲುವು
Friday, January 21, 2022, 23:12 [IST]
ಎಂಟನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಂದು ( ಜನವರಿ 21 ) ಎರಡು ಪಂದ್ಯಗಳು ನಡೆದಿದ್ದು, ಮೊದಲನೇ ಪಂದ್ಯದಲ್ಲಿ ಬಲಿಷ್ಠ ದಬಾಂಗ್ ಡೆಲ್ಲಿ ವಿರುದ್ಧ ಹರಿಯಾಣ ಸ್ಟೀಲರ್ಸ...