Prithvi Shaw Selfie Row: ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್
Wednesday, February 22, 2023, 09:41 [IST]
ಭಾರತದ ಯುವ ಆಟಗಾರ ಪೃಥ್ವಿ ಶಾ ಸೆಲ್ಫಿ ಗಲಾಟೆ ಪ್ರಕರಣ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಹಲ್ಲೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಹಿಳೆ ಸಪ್ನಾ ಗಿಲ್ ಜಾಮೀನಿನ ಮೇಲೆ ಹೊರಬಂದಿ...