ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 17ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ
Thursday, February 17, 2022, 15:21 [IST]
ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡ...