ಟೀಮ್ ಇಂಡಿಯಾ vs ನ್ಯೂಜಿಲ್ಯಾಂಡ್: ಐದನೇ ಟಿ20ಗೆ ಸಂಭಾವ್ಯ ತಂಡ Saturday, February 1, 2020, 16:46 [IST] ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ವಶಕ್ಕೆ ಪಡೆದುಕೊಂಡಿದೆ. ಸರಣಿಯಲ್ಲಿ ನಡೆದಿರುವ ನಾಲ್ಕು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದು ಅತಿಥೇಯ...