ಐಪಿಎಲ್ 2021: ಸಿಎಸ್ಕೆಗೆ ಸೋಲಿನ ರುಚಿ ತೋರಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಡೆಲ್ಲಿ
Monday, October 4, 2021, 23:58 [IST]
ಐಪಿಎಲ್ ಲೀಗ್ ಹಂತದ ಪಂದ್ಯಗಳು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆಯೇ ಸಾಕಷ್ಟು ರೋಚಕತೆಯನ್ನು ಪಡೆದುಕೊಳ್ಳುತ್ತಿದೆ. ಅಂಕಪಟ್ಟಿಯಲ್ಲಿ ಆಗುವ ಬದಲಾವಣೆಗಳು ಈ ಹಂತದಲ್ಲಿ ಬಹಳಷ್...