KKR vs RR IPL 2024: ಟೇಬಲ್ ಟಾಪರ್ ಸ್ಥಾನಕ್ಕಾಗಿ ಹಣಾಹಣಿ; ಟಾಸ್ ವರದಿ, ಆಡುವ 11ರ ಬಳಗ
Tuesday, April 16, 2024, 19:08 [IST]
ಮಂಗಳವಾರ, ಏಪ್ರಿಲ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 31ನೇ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡ...