56-57 ಆಟಗಾರರನ್ನ ಆಡಿಸಿದ್ರಿ, ಆದ್ರೆ ನಿಮಗೆ 1 ಉತ್ತಮ ತಂಡ ರಚಿಸಲು ಸಾಧ್ಯವಾಗ್ಲಿಲ್ಲ: ಟೀಂ ಇಂಡಿಯಾ ವಿರುದ್ಧ ಲತೀಫ್ ವಾಗ್ದಾಳಿ!
Thursday, October 6, 2022, 20:29 [IST]
ಟಿ20 ವಿಶ್ವಕಪ್ಗಾಗಿ ಭಾರತ ಕ್ರಿಕೆಟ್ ತಂಡ ಈಗಾಗಲೇ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದೆ. ತವರಿನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾವನ್ನು ಸೋಲಿಸಿ ಸರಣಿ ಗೆದ್ದ ಭಾ...