ಏಷ್ಯನ್ ಗೇಮ್ಸ್: ಶೂಟಿಂಗ್ ನಲ್ಲಿ ಅಪೂರ್ವಿ-ರವಿಕುಮಾರ್ ಗೆ ಕಂಚು Sunday, August 19, 2018, 12:44 [IST] ಜಕಾರ್ತಾ, ಆಗಸ್ಟ್ 19: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮಿಕ್ಸ್ಡ ಟೀಮ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಪೂರ್ವಿ ಚಂದೇಲಾ ಮತ್ತು ರವಿಕುಮಾರ...