ಸಮರ್ಥ್, ಪಡಿಕ್ಕಲ್ ಆಕರ್ಷಕ ಶತಕ: ಕೇರಳಕ್ಕೆ ಸೋಲುಣಿಸಿದ ಕರ್ನಾಟಕ
Monday, March 8, 2021, 18:18 [IST]
ನವದೆಹಲಿ: ದೆಹಲಿಯ ಪಾಲಂ ಎ ಸ್ಟೇಡಿಯಂನಲ್ಲಿ ಸೋಮವಾರ (ಮಾರ್ಚ್ 8) ನಡೆದ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಕೇರಳ ವಿರುದ್ಧ ಕರ್ನಾಟಕ ತಂಡ ಭರ್ಜರಿ 80 ರನ್ಗಳ ಗೆಲುವು ಕಂ...