IPL 2024: ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ರಿಕಿ ಪಾಂಟಿಂಗ್
Wednesday, February 7, 2024, 16:34 [IST]
ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಬಹುತೇಕ ಮಾರ್ಚ್ 22ರಿಂದ ಅದ್ಧೂರಿ ಚಾಲನೆ ಸಿಗಲಿದೆ. ಈಗಾಗಲೇ ಎಲ್ಲಾ 10 ಫ್ರಾಂಚೈ...