ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ರಿಷಭ್ ಪಂತ್ ಪ್ರಬಲ ಸ್ಪರ್ಧಿ
Tuesday, April 9, 2024, 17:56 [IST]
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿ ಮುಗಿಯುತ್ತಿದ್ದಂತೆಯೇ 2024ರ ಐಸಿಸಿ ಟಿ20 ವಿಶ್ವಕಪ್ ಜೂನ್ 2ರಂದು ಪ್ರಾರಂಭವಾಗಲಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್ ತಂಡದ ಅಭಿಮ...