ಮತ್ತೆ ಬ್ಯಾಟ್ ಹಿಡಿದು ಮೈದಾನಕ್ಕಿಳಿಯಲಿದ್ದಾರೆ ಸಚಿನ್, ಸೆಹ್ವಾಗ್; ಎಲ್ಲಿ? ಯಾವಾಗ?
Thursday, September 1, 2022, 17:32 [IST]
ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ನ (RSWS) ಎರಡನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಇಂಡಿಯಾ ಲೆಜೆಂಡ್ಸ್ ತಂಡವನ್ನು ಮುನ್ನಡೆಸ...