IPL 2022 ಫೈನಲ್: ಟಾಸ್ ನಂತರ ಮಾಜಿ ಕೋಚ್ ರವಿಶಾಸ್ತ್ರಿಗೆ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
Sunday, May 29, 2022, 21:05 [IST]
ಅಹಮದಾಬಾದ್ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ ಫೈನಲ್ನಲ್ಲಿ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್...