RSWS 2022: ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟ ಉಳಿಸಿಕೊಂಡ ಇಂಡಿಯಾ ಲೆಜೆಂಡ್ಸ್
Sunday, October 2, 2022, 02:30 [IST]
ರಾಯ್ಪುರದಲ್ಲಿ ನಡೆದ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ನ ಫೈನಲ್ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು 33 ರನ್ಗಳಿಂದ ಸೋಲಿಸುವ ಮೂಲಕ ಚಾಂ...