IND Vs NZ 3rd ODI: ಸಿಕ್ಸ್ ಹೊಡೆಯೋದ್ರಲ್ಲಿ ಹಿಟ್ಮ್ಯಾನ್ ರೋಹಿತ್ ದಾಖಲೆ: ಜಯಸೂರ್ಯ ದಾಖಲೆ ಧೂಳಿಪಟ
Tuesday, January 24, 2023, 16:31 [IST]
ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ 3ನೇ ಪಂದ್ಯದಲ್ಲಿ, ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ...