ಆಸ್ಟ್ರೇಲಿಯನ್ ಓಪನ್: ಫೈನಲ್ಗೆ ಪ್ರವೇಶಿಸಿದ ಸಾನಿಯಾ ಮಿರ್ಜಾ, ರೋಹನ್ ಬೋಪಣ್ಣ ಜೋಡಿ
Wednesday, January 25, 2023, 16:45 [IST]
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಟೆನಿಸ್ ವೃತ್ತಿ ಜೀವನವನ್ನು ಅತ್ಯಂತ ಸ್ಮರಣೀಯವಾಗಿ ಮುಕ್ತಾಯಗೊಳಿಸುವ ಅವಕಾಶ ಸೃಷ್ಟಿಸಿಕೊಂಡಿದ್ದಾರೆ. ಈಗಾಗಲೇ ಆಸ್ಟ್ರೇಲಿಯನ್ ಓಪ...