ವಿರಾಟ್ ಕೊಹ್ಲಿಗೆ ರನ್ ಹಸಿವಿದೆ, ಲಯಕ್ಕೆ ಮರಳಿದ್ದಾರೆ: ಸಂಜಯ್ ಬಂಗಾರ್
Tuesday, September 27, 2022, 05:30 [IST]
ಏಷ್ಯಾಕಪ್ 2022ರಲ್ಲಿ ಶತಕ ದಾಖಲಿಸುವ ಮೂಲಕ ಫಾರ್ಮ್ಗೆ ಮರಳಿದ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ರನ್ ಗಳಿಸಲು ವಿಫರಾದ ನಂತರ, ಸರಣಿ ನಿ...