ಹೂಡಾ ಬದಲಿಗೆ ಈ ಇಬ್ಬರ ಪೈಕಿ ಒಬ್ಬರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಬೇಕಾಗಿತ್ತು: ವಾಸಿಂ ಜಾಫರ್
Wednesday, January 4, 2023, 16:18 [IST]
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದೆ. ಅಂತಿಮ ಎಸೆತದವರೆಗೂ ಸಾಗಿದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 2 ರನ್&...