ಶೋಯೆಬ್ ಅಖ್ತರ್, ಮೊಹಮ್ಮದ್ ಶಮಿ ಟ್ವೀಟ್ ಫೈಟ್: ಕಚ್ಚಾಟ ಮೊದಲು ನಿಲ್ಲಿಸಿ ಎಂದ ವಾಸಿಂ ಅಕ್ರಂ!
Tuesday, November 15, 2022, 12:31 [IST]
ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಹಾಗೂ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಟ್ವೀಟ್ ಕಿತ್ತಾಟ ಕುರಿತಾಗಿ ಪಾಕಿಸ್ತಾನದ ಲೆಜೆಂಡರಿ ಬೌಲರ್ ವಾಸಿಂ ಅಕ್ರಂ ಅಸಮಾಧಾನ ವ್...