Ranji Trophy: ಶ್ರೇಯಸ್ ಗೋಪಾಲ್ ಶತಕ: ಉತ್ತರಾಖಂಡ ವಿರುದ್ಧ 358 ರನ್ಗಳ ಬೃಹತ್ ಮುನ್ನಡೆ
Wednesday, February 1, 2023, 19:33 [IST]
ಉತ್ತರಾಖಂಡದ ವಿರುದ್ಧದ ಕ್ವಾರ್ಟರ್ ಫೈನಲ್ನಲ್ಲಿ ಕರ್ನಾಟಕ ಸ್ಪಷ್ಟ ಮೇಲುಗೈ ಸಾಧಿಸಿದೆ. ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 474 ರನ್ ಗಳಿಸಿರುವ ಕರ್ನಾ...